ದೊಡ್ಡಬಳ್ಳಾಪುರ ತಾಲೂಕಿನ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಇಂದು ಎಣಿಕೆ ಮಾಡಲಾಯಿತು ಹುಂಡಿಯಲ್ಲಿ 79,72,502 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ. ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕರು, ಪ್ರಾಧಿಕಾರ ಸದಸ್ಯರಾದ ಜೆ.ಎನ್.ರಂಗಪ್ಪ, ಎಸ್, ರವಿ, ಲಕ್ಷ್ಮ ನಾಯಕ್, ಆರ್. ವಿ .ಮಹೇಶ್, ಕುಮಾರ್, ಹೇಮಲತಾ ರಮೇಶ್, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.
Hareesh is the Founder and Editor of HKSuddi.com a Kannada digital news platform focused on delivering fast, reliable, and people-centric news across Karnataka. With a strong passion for journalism and digital media, Hareesh has been actively working to strengthen regional news reporting through modern online platforms.
Under his leadership, HKSuddi.com has grown as a trusted source for breaking news, politics, public issues, crime, entertainment, and local developments. He is known for his dedication to grassroots journalism, timely reporting, and commitment towards giving a voice to public concerns.
Hareesh continues to expand the platform with a vision of building a strong and influential Kannada digital media network that connects directly with the people.